ಹುಣಸೂರು: ‘ರಾಷ್ಟ್ರೀಯ ಹೆದ್ದಾರಿ 275 ವಿಸ್ತೀರ್ಣ ಕಾಮಗಾರಿಗೆ ಮರಗಳ ತೆರವುಗೊಳಿಸಲು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಏ.29ರಂದು ಬೆಳಿಗ್ಗೆ 11ಕ್ಕೆ ಪಿರಿಯಾಪಟ್ಟಣ ವಲಯ ಅರಣ್ಯ ಕಚೇರಿ ಆವರಣದಲ್ಲಿ ಸಾರ್ವಜನಿಕ ಸಭೆ’ ಎಂದು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ 120ಕ್ಕೂ ಹೆಚ್ಚು ವಿವಿಧ ಜಾತಿಗೆ ಸೇರಿದ ಮರಗಳು ಹೆದ್ದಾರಿ ರಸ್ತೆ ನಿರ್ಮಾಣ ವ್ಯಾಪ್ತಿಗೆ ಬರುತ್ತಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ಮೊದಲನೇ ಹಂತದಲ್ಲಿ ಅನುಮೋದನೆ ನೀಡಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-38-21609291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.