ಹುಣಸೂರು: ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಅವರ ಜನ್ಮದಿನದ ಅಂಗವಾಗಿ ಮೇ 23 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಷನ್ ಅಸ್ರ ಇ.ವಿ. ಅಕಾಡೆಮಿ ಸಿಇಒ ನಿಖಿಲ್ ಜೈನ್ ಹೇಳಿದರು.

ನಗರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು, ಉದ್ಯೋಗ ಮೇಳವನ್ನು ಅಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಹಮ್ಮಿಕೊಳ್ಳಲಾಗಿದೆ. ಟಿವಿಎಸ್ ಕಂಪನಿ ಸೇರಿದಂತೆ ವಿವಿಧ ಕಂಪೆನಿಗಳು ಭಾಗವಹಿಸುತ್ತಿದ್ದು, 1500 ಯುವಕರನ್ನು ನೇಮಕಾತಿ ಮಾಡಿಕೊಳ್ಳುವ ಅವಕಾಶವಿದೆ. ಡಿ ಹುಣಸೂರು ಉಪವಿಭಾಗದ 6 ತಾಲ್ಲೂಕಿನ ಯುವಕರು ಭಾಗವಹಿಸಬಹುದು ಎಂದರು. ಸ್ನೇಹಜೀವಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಆನಂದ್, ಕಾರ್ಯದರ್ಶಿ ಸಚಿನ್ ಪ್ರಕಾಶ್, ಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಕುಮಾರ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-38-1099686065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.