ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಮನೆ ಮಂಡಳಿಯಲ್ಲಿ ಅವ್ಯವಹಾರ ಪತ್ತೆ

Published 24 ಮೇ 2024, 0:50 IST
Last Updated 24 ಮೇ 2024, 0:50 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಅರಮನೆ ಮಂಡಳಿಯಲ್ಲಿ ಅವ್ಯವಹಾರ ನಡೆದಿರುವ ಸಂಗತಿ ಹೊರಬಿದ್ದಿದೆ.

ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ಕಾರ್ಯಾಚರಣೆ ನಡೆಸಿದ್ದು, ಪಾರ್ಕಿಂಗ್, ಟಿಕೆಟ್ ಕೌಂಟರ್‌ನಲ್ಲಿ ಅವ್ಯವಹಾರ ನಡೆಯುತ್ತಿರುವುದು ಪತ್ತೆಯಾಗಿದೆ. ಲೆಕ್ಕವಿಲ್ಲದ ₹ 4.10 ಲಕ್ಷ ನಗದು ಜಪ್ತಿ ಮಾಡಲಾಗಿದೆ.

’ಶೋಧ ಕಾರ್ಯ ಮುಂದುವರಿದಿದೆ’ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT