ಮೈಸೂರು: ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಮೈಸೂರಿನ ಪುಷ್ಪಾ ಅಮರನಾಥ್ ದುಬೈನಲ್ಲಿ ಸಿಲುಕಿದ್ದಾರೆ.

‘ಪತ್ರಿಕೆಯೊಂದು ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲೆಂದು ದುಬೈಗೆ ಬಂದಿದ್ದೆ. ಇಸ್ರೇಲ್ - ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ನಾವು ಬರಬೇಕಿದ್ದ ವಿಮಾನ ರದ್ದಾಗಿದೆ. ಹೀಗಾಗಿ, ಇಲ್ಲೇ ಉಳಿಯುವಂತಾಗಿದೆ. ಹೋಟೆಲ್ವೊಂದರಲ್ಲಿ ತಂಗಿರುವ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಏನೂ ತೊಂದರೆ ಇಲ್ಲ’ ಎಂದು ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.
.ಅಯಾತೊಲ್ಲಾ ಖಮೇನಿ ಇದ್ದ ಜಾಗದ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿ ವಿಡಿಯೊ ಬಹಿರಂಗ!.ಗಾಜಾ ಮೇಲೆ ಇಸ್ರೇಲ್ ದಾಳಿ: ಇಬ್ಬರು ಮಕ್ಕಳು ಸೇರಿ 11 ಬಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.