ಮೈಸೂರು: ಜಿಲ್ಲೆಯ ಸುತ್ತೂರಿನಲ್ಲಿ ವೀರಸಿಂಹಾಸನ ಮಹಾಸಂಸ್ಥಾನ ಮಠದಿಂದ ನಡೆಸುತ್ತಿರುವ ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದ 2026–27ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

1ರಿಂದ 8ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ತರಗತಿಗಳಿಗೆ ಪ್ರವೇಶ ಪಡೆಯಬಹುದು. ಗ್ರಾಮಾಂತರ ಪ್ರದೇಶದ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಹಾಗೂ ಬಾಲಕಿಯರಿಗೆ ಪ್ರವೇಶ ನೀಡಲಾಗುವುದು. ಅರ್ಜಿಯನ್ನು ಏ.2ರಿಂದ ಶಾಲೆಯ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ

www.jssschoolsuttur.org ಜಾಲತಾಣದಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಮೇ 16ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಮೊ.ಸಂ. 74114 86938 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.