‘ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಅಸಂವಿಧಾನಿಕವಾಗಿದ್ದು, ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ವರ್ತಿಸಿದಂತೆ ಮುಂದಿನ ಮುಖ್ಯಮಂತ್ರಿ ವಿರುದ್ಧವೂ ವರ್ತಿಸುವುದಿಲ್ಲ ಎಂಬುದಕ್ಕೆ ಏನು ಗ್ಯಾರಂಟಿ? ಬಿಜೆಪಿ ಅಧಿಕಾರ ದುರುಪಯೋಗಪಡಿಸಿಕೊಂಡು ಏಕಚಕ್ರಾಧಿಪತ್ಯ ಸ್ಥಾಪಿಸಲು ಹೊರಟಿದೆ’ ಎಂದು ಆರೋಪಿಸಿದರು.