ಕವೀಶ್ ಗೌಡ ಬಿಜೆಪಿಗೆ
ಮೈಸೂರು: ಕಾಂಗ್ರೆಸ್ ಮುಖಂಡ ವಾಸು ಅವರ ಪುತ್ರ ಕವೀಶ್ ಗೌಡ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಈ ವಿಷಯದಲ್ಲಿ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ.
ರಾಜಕಾರಣದಲ್ಲಿ ಸಕ್ರಿಯವೂ ಆಗಿರುವ ಹಾಗೂ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯೂ ಆಗ ಕವೀಶ್ ಬಿಜೆಪಿಯಲ್ಲಿ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿದ್ದಾರೆ ಎನ್ನಲಾಗುತ್ತಿದೆ.
ಪ್ರತಿಕ್ರಿಯೆಗೆ ಅವರು ಲಭ್ಯವಾಗಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.