ಕೆ.ಆರ್.ನಗರ: ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ನೌಕರರ ಸಂಘ ತಾಲ್ಲೂಕು ಘಟಕದ ವತಿಯಿಂದ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 80ಕ್ಕೂ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮೊಬೈಲ್ ಸಂಖ್ಯೆ ಸೇರಿದಂತೆ ಸ್ವವಿವರವುಳ್ಳ ಅರ್ಜಿಯನ್ನು ಜೂನ್ 15ರೊಳಗೆ ವಾಟ್ಸ್ ಆ್ಯಪ್ ಮೂಲಕ ಸಲ್ಲಿಸಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಸತೀಶ್ ತಿಳಿಸಿದ್ದಾರೆ.

ಮಾಹಿತಿಗೆ ಸಂಘದ ಅಧ್ಯಕ್ಷ ಎನ್.ಕೆ.ಮಹದೇವಪ್ಪ ಮೊ:9972123199, ಖಜಾಂಚಿ ಕಿರಣ್ ಕುಮಾರ್ ಮೊ:9739220924, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಮಹದೇವ ಮೊ:8105405409 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-38-973721723

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.