ಕೆ.ಆರ್.ನಗರ: ‘ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಬಸವ ಭವನದ ಕಾಮಗಾರಿ ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕವಡ್ಡರಗುಡಿ ಸಿ.ಪಿ. ರಮೇಶ್ ಕುಮಾರ್ ಹೇಳಿದರು.

ಪಟ್ಟಣದ ಹೊರವಲಯದಲ್ಲಿನ ಅರಕೆರೆ ವಿರಕ್ತ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕಕ್ಕೆ ಆಯ್ಕೆಯಾದ ನೂತನ ಪದಾಧಿಕಾರಿಗಳು ಮತ್ತು ನಿರ್ದೇಶಕರಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಭವನದ ಕಾಮಗಾರಿ ಆರಂಭಿಸಲು ತಹಶೀಲ್ದಾರ್ ಜಿ. ಸುರೇಂದ್ರಮೂರ್ತಿ ಅವರನ್ನು ಭೇಟಿ ಮಾಡಿ ದಾಖಲೆ ನೀಡಲಾಗಿದೆ. ಸಂಘದ ಪದಾಧಿಕಾರಿಗಳು, ಸಮುದಾಯದ ಮುಖಂಡರು, ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಮತ್ತು ಜಿಲ್ಲಾ ಘಟಕದ ಅಧ್ಯಕ್ಷರು ಸೇರಿದಂತೆ ಶಾಸಕ ಡಿ.ರವಿಶಂಕರ್, ಸಂಬಂಧಿಸಿದ ಸಚಿವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಈ ಬಗ್ಗೆ ಚರ್ಚಿಸುತ್ತೇನೆ’ ಎಂದರು.

ಅರಕೆರೆ ವಿರಕ್ತಮಠದ ಸಿದ್ದೇಶ್ವರ ಸ್ವಾಮೀಜಿ ಮಾತನಾಡಿದರು.

ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಕುಪ್ಪೆ ಮಹದೇವಸ್ವಾಮಿ, ರಾಜಶೇಖರ, ಎಲ್.ಆರ್.ಮಹದೇವಪ್ಪ, ಎನ್.ಎಸ್.ಮಂಜುನಾಥ್, ಜ್ಞಾನಾನಂದ, ಎ.ಸಿ.ವಿರೂಪಾಕ್ಷ, ಸಿ.ವಿ.ಆನಂದ್, ಕೆ.ಎಸ್.ಉಮಾಶಂಕರ್, ಕೆ.ಬಿ.ಪ್ರಕಾಶ್, ಎ.ಆರ್.ಮಹದೇವಪ್ಪ, ತೀರ್ಥೇಶ್, ಕೆ.ಎಸ್.ಸೋಮೇಶ್, ಎಚ್.ಎಸ್.ಮಹದೇವಪ್ಪ, ಮಹಿಳಾ ಘಟಕದ ನಿರ್ದೇಶಕರಾಗಿ ಆಯ್ಕೆಯಾದ ಸಿ.ಇ.ತ್ರಿವೇಣಿ, ಎಚ್.ಎನ್.ಸುನಂದಮ್ಮ, ಬಸಮ್ಮಣ್ಣಿ, ವೀಣಾಕುಮಾರಿ, ಕೆ.ಸಿ.ಶಿಲ್ಪಾ, ರಾಜೇಶ್ವರಿ ಹಾಗೂ ನೇತ್ರಾವತಿ ಅವರನ್ನು ಅಭಿನಂದಿಸಲಾಯಿತು.

ಹನುಮನಹಳ್ಳಿ ಲೊಕೇಶ್, ನಟರಾಜು, ಮುಖಂಡರಾದ ಶಿವಲಿಂಗಯ್ಯ, ಮನೋಹರಿ ನಾಗರಾಜು, ಎಸ್.ವಿ.ಪ್ರಕಾಶ್, ಕೆ.ಎಸ್.ಸಿದ್ದೇಶ್, ಕೊಡೆಯಾಲ ಮಹೇಶ್, ಪುಟ್ಟರಾಜು, ಸತ್ಯ, ಆನಂದ್, ಸದಾಶಿವಮೂರ್ತಿ, ದಿನೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-38-1232064297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.