ಮೈಸೂರು: ಕೋವಿಡ್-19ನಿಂದ ಮುಂದೂಡಲಾಗಿದ್ದ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2011-12, 2012-13 ಮತ್ತು 2018-19ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗಳನ್ನು ಸೆ.1ರಿಂದ ಮತ್ತು 2014-15, 2018-19 ಮತ್ತು 2019-20ನೇ ಶೈಕ್ಷಣಿಕ ಸಾಲಿನ ಎಂ.ಬಿ.ಎ ಪ್ರಥಮ/ದ್ವಿತೀಯ ಸೆಮಿಸ್ಟರ್ ಪರೀಕ್ಷೆಗಳನ್ನು ಸೆ.5ರಿಂದ ಈ ಹಿಂದೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಲ್ಲೇ ನಡೆಸಲು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.ksoumysuru.ac.inನಲ್ಲಿ ಪ್ರಕಟಿಸಲಾಗಿದೆ.

ಮಾಹಿತಿಗೆ 0821-2519947/2515405/2519948 ಸಂಪರ್ಕಿಸಿ ಅಥವಾ ಸಂಬಂಧಿಸಿದ ಪರೀಕ್ಷಾ ಕೇಂದ್ರವನ್ನು ಸಂಪರ್ಕಿಸಿ ಎಂದು ವಿ.ವಿ.ಯ ಕುಲಸಚಿವರಾದ ಡಾ.ಕವಿತಾ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.