ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಭವನದಲ್ಲಿ ಶನಿವಾರ ನಡೆದ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವದಲ್ಲಿ 8 ಸಾಧಕರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮುಕ್ತ ವಿ.ವಿ. ಕುಲಪತಿ ಪ್ರೊ. ಶರಣಪ್ಪ ಹಲಸೆ ಕುಲಸಚಿವರಾದ ಪ್ರೊ. ಎಸ್.ಕೆ. ನವೀನ್‌ಕುಮಾರ್ ಸಿ.ಎಸ್. ಆನಂದ್ ಕುಮಾರ್ ಜೊತೆಗಿದ್ದರು