ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಒಯು: ಪದವಿ ಪ್ರಮಾಣಪತ್ರಕ್ಕೆ ಅರ್ಜಿ

Published 2 ಫೆಬ್ರುವರಿ 2024, 22:30 IST
Last Updated 2 ಫೆಬ್ರುವರಿ 2024, 22:30 IST
ಅಕ್ಷರ ಗಾತ್ರ

ಮೈಸೂರು: ರಾಜ್ಯ ಮುಕ್ತ ವಿಶ್ವವಿದ್ಯಾಲಯದ 19ನೇ ವಾರ್ಷಿಕ ಘಾಟಿಕೋತ್ಸವ ಮಾರ್ಚ್ 2ನೇ ವಾರ ನಡೆಯಲಿದ್ದು, ಪದವಿ ಪ್ರಮಾಣಪತ್ರಗಳನ್ನು ಪಡೆಯಲು ಅಭ್ಯ‌ರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ (www.ksoumysuru.ac.in) ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಆ ಮೂಲಕವೇ ಸಲ್ಲಿಸಬಹುದು. ಶುಲ್ಕವನ್ನೂ ಆನ್‌ಲೈನ್‌ನಲ್ಲೇ ಪಾವತಿಸಬೇಕು.

ಶುಲ್ಕ ಪಾವತಿಸಲು ಫೆ.20 ಕೊನೆಯ ದಿನ. ₹ 100 ಶುಲ್ಕದೊಡನೆ ಸಲ್ಲಿಸಲು ಫೆ.25 ಕೊನೆಯ ದಿನ. ‘ಅನುಪಸ್ಥಿತಿ’ಯಲ್ಲಿ ಪದವಿ ಪ್ರಮಾಣಪತ್ರ ಪಡೆಯಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮತ್ತು ಘಟಿಕೋತ್ಸವದಲ್ಲಿ ಭಾಗವಹಿಸಲು ಸಾಧ್ಯವಾಗದವರಿಗೆ ಅಂಚೆ ಮೂಲಕ ಕಳುಹಿಸಿಕೊಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT