ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಡಿಎಂಜಿ ಹಳ್ಳಿಯಲ್ಲಿ ಗ್ರಂಥಾಲಯ ಸಪ್ತಾಹ

Last Updated 15 ನವೆಂಬರ್ 2022, 13:58 IST
ಅಕ್ಷರ ಗಾತ್ರ

ಮೈಸೂರು: ತಾಲ್ಲೂಕಿನ ಡಿಎಂಜಿ ಹಳ್ಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಂಥಾಲಯ ಸಪ್ತಾಹವನ್ನು ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರುಕ್ಮಾಂಗದ, ಕಾರ್ಯದರ್ಶಿ ಬೀರೇಶ್‌ಕುಮಾರ್, ಗ್ರಾಮ ಲೆಕ್ಕಾಧಿಕಾರಿ ಸಿದ್ದಪ್ಪ, ಗ್ರಂಥಪಾಲಕ ಪುಟ್ಟೇಗೌಡ, ಆರೋಗ್ಯ ಕೇಂದ್ರ ವೈದ್ಯಾಧಿಕಾರಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT