ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರೇಂದ್ರ ಬಾಹುಬಲಿ ರೀತಿ ಯದುವೀರ್ ಜನಸೇವೆಗೆ ಬಂದ್ರೆ ಸ್ವಾಗತ: ಪ್ರತಾಪ ಸಿಂಹ

Published 12 ಮಾರ್ಚ್ 2024, 14:25 IST
Last Updated 12 ಮಾರ್ಚ್ 2024, 14:25 IST
ಅಕ್ಷರ ಗಾತ್ರ

ಬಿಜೆಪಿ ಟಿಕೆಟ್‌ ಕೈತಪ್ಪುವುದು ಬಹುತೇಕ ಖಾತ್ರಿಯಾಗುತ್ತಲೇ ಮೈಸೂರು–ಕೊಡಗು ಸಂಸದ ಪ್ರತಾಪ ಸಿಂಹ ಸ್ವಪಕ್ಷೀಯರ ವಿರುದ್ಧವೇ ಹರಿಹಾಯ್ದಿದ್ದು, ಪಕ್ಷದ ಸಂಭಾವ್ಯ ಅಭ್ಯರ್ಥಿ ಹಾಗೂ ರಾಜವಂಶಸ್ಥ ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT