ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಮತದಾನ ಮಾಡಿ ಫೋಟೊ ಹಂಚಿಕೊಂಡರು!

Published 26 ಏಪ್ರಿಲ್ 2024, 6:00 IST
Last Updated 26 ಏಪ್ರಿಲ್ 2024, 6:00 IST
ಅಕ್ಷರ ಗಾತ್ರ

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡು ತಾಲ್ಲೂಕಿನಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ವ್ಯಕ್ತಿಯೊಬ್ಬರು ಮತದಾನ ಮಾಡಿದ ಫೋಟೊಗಳನ್ನು ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದಾರೆ.

ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಫೋಟೊ ಹಂಚಿಕೊಂಡಿದ್ದಾರೆ.

ಇದು, ಆ ವ್ಯಕ್ತಿಯು ಮತಗಟ್ಟೆಗೆ ಮೊಬೈಲ್ ಫೋನ್ ಒಯ್ದದ್ದು ಹೇಗೆ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ. ಮತಗಟ್ಟೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT