ಬೆಳಕವಾಡಿ: ಸಮೀಪದ ಬೋಪ್ಪೇಗೌಡನಪುರ (ಬಿ.ಜಿ.ಪುರ) ಗ್ರಾಮದ ಮಂಟೇಸ್ವಾಮಿ ಮಠದ ಆವರಣದಲ್ಲಿ ಸೋಮವಾರ ತಿ.ನರಸೀಪುರ ತಾಲ್ಲೂಕಿನ ಡಣಾಯಕನಪುರ ಗ್ರಾಮಸ್ಥರಿಂದ ಎರಡನೇ ಪಂಕ್ತಿ ಸೇವೆ ಅಂಗವಾಗಿ ಅನ್ನಸಂತರ್ಪಣೆ ನಡೆಯಿತು.

51 ವರ್ಷಗಳಿಂದ ಎರಡನೇ ಪಂಕ್ತಿ ಸೇವೆಯನ್ನು ಡಣಾಯಕನಪುರ ಗ್ರಾಮಸ್ಥರು ನಡೆಸಿಕೊಂಡು ಬರುತ್ತಿರುವುದು ವಾಡಿಕೆ. ಅದರಂತೆ ಮಠದ ಪರಿನಾ ಮನೆಯಲ್ಲಿ ಅಡುಗೆ ತಯಾರಿಸಿ ಮದ್ಯಾಹ್ನದಿಂದ ಸಂಜೆವರೆಗೂ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.

ರಾಜ್ಯದ ವಿವಿಧ ಗ್ರಾಮಗಳಿಂದ ಭಕ್ತರು ದೇವಸ್ಥಾನಕ್ಕೆ ಬಂದು ದೇವರಿಗೆ ಧೂಪ, ದೀಪ, ಪೂಜೆ ಸಲ್ಲಿಸಿ ದರ್ಶನ ಪಡೆದರು. ನಂತರ ಅನ್ನಸಂತರ್ಪಣೆ, ಪ್ರಸಾದದ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ಹೊರಮಠದಲ್ಲೂ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಠಾಧ್ಯಕ್ಷರಾದ ಚಂದ್ರಶೇಖರ ಸ್ವಾಮೀಜಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-40-1702545964

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.