ನಂಜನಗೂಡು: ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿ ಸೆ.25 ರ ಸೋಮವಾರ ಮಾಸಿಕ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ವಿವಾಹದಲ್ಲಿ ಭಾಗವಹಿಸುವ ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು. ಅರ್ಜಿ ನಮೂನೆಯಲ್ಲಿ ವರ ಮತ್ತು ವಧುವಿನ ಭಾವಚಿತ್ರಗಳನ್ನು ಲಗತ್ತಿಸಿರಬೇಕು. ಜಾತಿ ದೃಢೀಕರಣ ಪತ್ರ ವಧು, ವರರ ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿ ಪತ್ರ ಪಡೆದ ದೃಢೀಕರಣ ಪತ್ರ ಲಗತ್ತಿಸಿರಬೇಕು. ಬಾಲ್ಯ ವಿವಾಹಕ್ಕೆ ಅವಕಾಶವಿರುವುದಿಲ್ಲ.

ಕಾರ್ಯಕ್ರಮದ 8 ದಿನಗಳ ಮುಂಚಿತವಾಗಿ ಆಡಳಿತಾಧಿಕಾರಿಗಳು, ಜೆಎಸ್‍ಎಸ್ ಶಿಕ್ಷಣ ಸಂಸ್ಥೆಗಳು, ಸುತ್ತೂರು ಇವರನ್ನು ನೇರವಾಗಿ ಸಂಪರ್ಕಿಸಿ ಅಥವಾ ದೂ. ಸಂ 08221–232217, 232033, 9741342222, 9449030588 ಸಂಪರ್ಕಿಸಿ ಮಾಹಿತಿ ಪಡೆದು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದುಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.