ಮೈಸೂರು: ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ.ಗೆ ₹ 1.10 ಹೆಚ್ಚಿಸಿ, ದರ ಪರಿಷ್ಕರಿಸಿದೆ.

ಒಕ್ಕೂಟದ ಅಧ್ಯಕ್ಷ ಎಸ್.ಸಿದ್ದೇಗೌಡ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಬೇಸಿಗೆ ಕಾಲದಲ್ಲಿ ಹಾಲು ಉತ್ಪಾದಕರಿಗೆ ಮತ್ತಷ್ಟು ಉತ್ತೇಜನ ನೀಡಿದಂತಾಗುತ್ತದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಅಶೋಕ್ ತಿಳಿಸಿದ್ದಾರೆ.

ಈಗಿನ ದರದಂತೆ ಹಾಲು ಉತ್ಪಾದಕರಿಗೆ ಪ್ರತಿ ಕೆ.ಜಿ. ಹಾಲಿಗೆ ₹ 30 ದೊರೆಯಲಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.