ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ ಮುಖ್ಯಮಂತ್ರಿಗಳ ಪರಮೋಚ್ಛ ಅಧಿಕಾರ: ಮಹದೇವಪ್ಪ

Published 16 ನವೆಂಬರ್ 2023, 6:31 IST
Last Updated 16 ನವೆಂಬರ್ 2023, 6:31 IST
ಅಕ್ಷರ ಗಾತ್ರ

ಮೈಸೂರು: ವರ್ಗಾವಣೆ ಮುಖ್ಯಮಂತ್ರಿಗಳ ಪರಮೋಚ್ಛ ಅಧಿಕಾರ. ಅದರಲ್ಲಿ ಯಾರೂ ಮೂಗು ತೂರಿಸಲು ಅವಕಾಶ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.

ವರ್ಗಾವಣೆ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮಾತನಾಡಿರುವ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಕುರಿತು ಅವರು ಗುರುವಾರ ಪತ್ರಕರ್ತರಿಗೆ ಚುಟುಕಾಗಿ ಪ್ರತಿಕ್ರಿಯೆ ನೀಡಿದರು. ಆ ವಿಡಿಯೊವನ್ನು ನಾನು ನೋಡಿಲ್ಲ, ಕೇಳಿಲ್ಲ. ಅದರಿಂದ ಸರ್ಕಾರಕ್ಕೆ ಆಗಲಿ, ಮುಖ್ಯಮಂತ್ರಿಗೆ ಆಗಲಿ ತೊಂದರೆ ಇಲ್ಲ ಎಂದಷ್ಟೇ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT