ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ಸಲ್ಲಿಸಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ.
ಅಕ್ಟೋಬರ್ 3 ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನಲ್ಲಿರುವ ಇ.ಡಿ. ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚಿಸಿದೆ.