ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ರೈಲಿನಲ್ಲಿ ಗಾಂಜಾ ತಂದು ಮಾರಾಟ ಯತ್ನ: ಬಂಧನ

Published 31 ಜನವರಿ 2024, 15:20 IST
Last Updated 31 ಜನವರಿ 2024, 15:20 IST
ಅಕ್ಷರ ಗಾತ್ರ

ಮೈಸೂರು: ಒಡಿಶಾದಿಂದ ರೈಲಿನಲ್ಲಿ 85 ಕೆ.ಜಿ 730 ಗ್ರಾಂ ಗಾಂಜಾ ತಂದು ನಗರದಲ್ಲಿ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದ ಸಾತಗಳ್ಳಿಯಲ್ಲಿ ಬೊಲೆರೊ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು. ಗಾಂಜಾ ಮೌಲ್ಯ ₹ 40 ಲಕ್ಷವೆಂದು ಅಂದಾಜಿಸಲಾಗಿದ್ದು, ಚಿಲ್ಲರೆ ಮಾರಾಟಕ್ಕೆ ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.  ಕೃತ್ಯಕ್ಕೆ ಬಳಸಿದ್ದ ವಾಹನ, ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT