ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Photos: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣಕ್ಕೆ ಚಾಲನೆ

ನಾಡಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆ ಪಯಣಕ್ಕೆ ಗುರುವಾರ ನಾಗರಹೊಳೆ ದ್ವಾರದ ಬಳಿಯಲ್ಲೇ‌ ಚಾಲನೆ ನೀಡಲಾಯಿತು. ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಬೆಳಿಗ್ಗೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.ಕೋವಿಡ್ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ ಅಂಬಾರಿ ಸಾರಥಿ ಅಭಿಮನ್ಯು(54), ವಿಜಯ(61), ಕಾವೇರಿ(42), ಗೋಪಿ(38) ಹಾಗೂ ವಿಕ್ರಮ(47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.
Published : 1 ಅಕ್ಟೋಬರ್ 2020, 9:14 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT