ಮಂಗಳವಾರ, 23 ಸೆಪ್ಟೆಂಬರ್ 2025
×
ADVERTISEMENT
ADVERTISEMENT

Mysuru Dasara: ಮೊದಲ ದಿನ ನಾಡಕುಸ್ತಿಯ ರಂಗು

ದಸರಾ ಕುಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಚಾಲನೆ
Published : 22 ಸೆಪ್ಟೆಂಬರ್ 2025, 23:58 IST
Last Updated : 22 ಸೆಪ್ಟೆಂಬರ್ 2025, 23:58 IST
ಫಾಲೋ ಮಾಡಿ
Comments
ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಮೈಸೂರು ದಸರಾ ಮಹೋತ್ಸವ ಅಂಗವಾಗಿ ದಸರಾ ಕ್ರೀಡಾಕೂಟ - ಸಿ.ಎಂ. ಕಪ್ - 2025 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿನೇಶ್ ಪೊಗಟ್ ಅವರನ್ನು ಸನ್ಮಾನಿಸಿದರು. ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ ರಾಜ್ ಸಿಂಗ್, ಸಂಸದ ಸುನೀಲ್ ಬೋಸ್, ಕ್ರೀಡಾ ಇಲಾಖೆಯ ಆಯುಕ್ತ ಆರ್ . ಚೇತನ್, ಶಾಸಕರಾದ ಗೋವಿಂದರಾಜು, ತನ್ವೀರ್ ಸೇಠ್,ಹಾಗೂ ಇತರರು ಭಾಗವಹಿಸಿದರು.

ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT