ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಮೇ 11ರಂದು ಡಿಎಫ್‌ಆರ್‌ಎಲ್‌ಗೆ ಮುಕ್ತ ಪ್ರವೇಶ

Published 10 ಮೇ 2023, 4:57 IST
Last Updated 10 ಮೇ 2023, 4:57 IST
ಅಕ್ಷರ ಗಾತ್ರ

ಮೈಸೂರು: ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಿಂದ (ಡಿಎಫ್‌ಆರ್‌ಎಲ್‌) ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನದ ಪ್ರಯುಕ್ತ ಸಾರ್ವಜನಿಕರಿಗೆ ಮುಕ್ತ ಪ್ರವೇಶ ನೀಡಲಾಗಿದೆ.

ಸಿದ್ಧಾರ್ಥನಗರದಲ್ಲಿನ ಪ್ರಯೋಗಾಲಯಕ್ಕೆ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭೇಟಿ ನೀಡಬಹುದು. ಸಂಸ್ಥೆಯ ಇತ್ತೀಚಿನ ಉತ್ಪನ್ನಗಳು ಹಾಗೂ ತಂತ್ರಜ್ಞಾನಗಳ ಪ್ರದರ್ಶನವನ್ನು ವೀಕ್ಷಿಸಿ, ವಿಜ್ಞಾನಿಗಳು ಹಾಗೂ ತಂತ್ರಜ್ಞರೊಂದಿಗೆ ಚರ್ಚೆಯನ್ನೂ ನಡೆಸಬಹುದು.

ಡಿಎಫ್‌ಆರ್‌ಎಲ್‌ ನಿರ್ದೇಶಕ ಡಾ.ಅನಿಲ್‌ ದತ್‌ ಸೆಮ್ವಾಲ್‌ ಪ್ರದರ್ಶನ ಉದ್ಘಾಟಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT