ಮೈಸೂರು: ‘ವೈದ್ಯೋ ನಾರಾಯಣ ಹರಿ ಎಂಬಂತೆ ವೈದ್ಯರೂ ಕಾರ್ಯನಿರ್ವಹಿಸಬೇಕು’ ಎಂದು ಸಿಗ್ಮಾ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಎಸ್. ಜ್ಞಾನಶಂಕರ್ ಹೇಳಿದರು.

ನಗರದ ಸಿಗ್ಮಾ ಆಸ್ಪತ್ರೆಯಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರೋಗಿಗಳಿಗೆ ಚಿಕಿತ್ಸೆಯನ್ನು ಶ್ರದ್ಧೆ, ಅನುಕಂಪದಿಂದ ನೀಡಬೇಕು’ ಎಂದು ಸಲಹೆ ನೀಡಿದರು.

ನೆಫ್ರೋಲಜಿಸ್ಟ್ ಡಾ.ಅನಿಕೇತ್ ಪ್ರಭಾಕರ್ ಮಾತನಾಡಿ, ‘ವರ್ಷವಿಡಿ ರೋಗಿಗಳ ಸೇವೆಯನ್ನು ದಿನಾಚರಣೆಯ ರೂಪದಲ್ಲಿ ಮಾಡುತ್ತಾ ಬಂದಿದ್ದೇವೆ’ ಎಂದರು.

‘ವೈದ್ಯರು ಒಂದು ತಂಡವಾಗಿ ಕೆಲಸ ಮಾಡುತ್ತಿರುವುದರಿಂದ ಆಸ್ಪತ್ರೆಯಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ’ ಎಂದು ಪೆಥಾಲಜಿಸ್ಟ್ ಡಾ.ಶ್ರೀದೇವಿ ಹೇಳಿದರು.

ಕಾರ್ಯಕ್ರಮದಲ್ಲಿ ಕೋಟಕ್ ಬ್ಯಾಂಕ್ನ ವ್ಯವಸ್ಥಾಪಕ ಮಹೇಂದ್ರ, ಆಸ್ಪತ್ರೆಯ ಅನಿಕೇತ್ ಪ್ರಭಾಕರ್, ಡಾ.ಡಿ.ಎನ್.ಸೋಮಣ್ಣ, ಡಾ.ಶ್ರೀದೇವಿ, ಡಾ.ಲೀಲಾವತಿ ಅವರಿಗೆ ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.