ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ವಶಕ್ಕೆ ಪಡೆದ ಆರೋಪಿಗಳನ್ನು ಪೊಲೀಸರು ನಗರಕ್ಕೆ ಕರೆ ತಂದಿದ್ದಾರೆ.

ಅಜ್ಞಾತ ಸ್ಥಳದಲ್ಲಿ ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದ್ದು, ಇವರೇ ಅತ್ಯಾಚಾರ ಎಸಗಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಸ್ಥಳದಲ್ಲಿ ದೊರೆತ ತಮಿಳುನಾಡಿನ ಬಸ್ ಟಿಕೆಟ್ ಹಾಗೂ ಮೊಬೈಲ್ ಸಿಗ್ನಲ್ ಶಂಕಿತರ ಮೊಬೈಲ್ ಸಿಗ್ನಲ್ ಬಲವಾದ ಆಧಾರಗಳಾಗಿವೆ. ಒಟ್ಟು ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ..ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.