ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್–ಜೆಡಿಎಸ್ ದೋಸ್ತಿ ಮುಂದುವರಿದಿದ್ದು, ಜೆಡಿಎಸ್‌ನತಸ್ನೀಂ ಅವರು ಮೇಯರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಮೇಯರ್ ಚುನಾವಣೆ ಇಂದು ಬೆಳಿಗ್ಗೆ 11.30 ಕ್ಕೆ ನಡೆಯಲಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ತಸ್ನೀಂ ನಾಮಪತ್ರ ಸಲ್ಲಿಸಿದರು. ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನ ಸಿ.ಶ್ರೀಧರ್ ನಾಮಪತ್ರ ಸಲ್ಲಿಸಿದರು.

ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಗೀತಾಶ್ರೀ ಯೋಗಾನಂದ ಮತ್ತು ಉಪಮೇಯರ್ ಸ್ಥಾನಕ್ಕೆ ಶಾಂತಮ್ಮ ವಡಿವೇಲು ನಾಮಪತ್ರ ಸಲ್ಲಿಸಿದರು.

65 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿ 21, ಕಾಂಗ್ರೆಸ್ 19 ಮತ್ತು ಜೆಡಿಎಸ್ 18 ಸ್ಥಾನಗಳನ್ನು ಹೊಂದಿವೆ. ಬಿಎಸ್ಪಿ 1 ಹಾಗೂ 5 ಪಕ್ಷೇತರರು ಇದ್ದಾರೆ. ಒಂದು ಸ್ಥಾನ ಖಾಲಿಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.