ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್

Published 27 ಮಾರ್ಚ್ 2024, 10:18 IST
Last Updated 27 ಮಾರ್ಚ್ 2024, 10:18 IST
ಅಕ್ಷರ ಗಾತ್ರ

ಮೈಸೂರು: ಮುಡಾ ಮಾಜಿ ಅಧ್ಯಕ್ಷ, ಮೈಸೂರು ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಎಚ್.ವಿ.ರಾಜೀವ್ ಅವರು ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.

ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ದಿನೇಶ್ ಗುಂಡೂರಾವ್, ಕೆ.ವೆಂಕಟೇಶ್ ಮುಖಂಡರನ್ನು ಬರಮಾಡಿಕೊಂಡರು.

ಜೆಡಿಎಸ್‌ ತೊರೆದಿದ್ದ ನಗರಪಾಲಿಕೆಯ ಮಾಜಿ‌ ಸದಸ್ಯ ಕೆ.ವಿ. ಮಲ್ಲೇಶ್, ಮಾಜಿ ಮೇಯರ್ ಬಿ.ಎಲ್. ಭೈರಪ್ಪ, ಸಹಕಾರಿ ಮುಖಂಡ ಓಂಪ್ರಕಾಶ್ ಕೂಡ ಕಾಂಗ್ರೆಸ್ ಸೇರ್ಪಡೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT