ಮೈಸೂರು: ಚಿತ್ರ ನಿರ್ದೇಶಕ, ನಿರ್ಮಾಪಕ ಎಸ್.ವಿ. ರಾಜೇಂದ್ರಸಿಂಗ್ ಬಾಬು, ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಮತ್ತು ಮೈಸೂರಿನ ಗ್ಲೋಬಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಪಿ. ಜಯ ಚಂದ್ರರಾಜು ಅವರನ್ನು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ.

‘ಜ.5ರಂದು 106ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದು, ‘ಇಸ್ರೊ’ ಮಾಜಿ ಅಧ್ಯಕ್ಷ ಎಸ್.ಸೋಮನಾಥ್ ಘಟಿಕೋತ್ಸವ ಭಾಷಣ ಮಾಡುವರು’ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.