ಮೈಸೂರು: ಅದಮ್ಯ ರಂಗಶಾಲೆಯಿಂದ ವಿ.ಕೆ.ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಆಯೋಜಿಸಿದ್ದ ‘ಬಾಲಂಗೋಚಿ’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ನಗರದ ಕಿರುರಂಗಮಂದಿರದಲ್ಲಿ ಮೇ 5ರಂದು ಸಂಜೆ 6ಕ್ಕೆ ನಡೆಯಲಿದೆ.

ಮೈಸೂರು ವಿ.ವಿ. ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ.ನಿಂಗರಾಜ್ ಗೌಡ ಉದ್ಘಾಟಿಸುವರು. ವಿ.ಕೆ. ಪಬ್ಲಿಕ್ ಸ್ಕೂಲ್ ಕಾರ್ಯದರ್ಶಿ ರವಿಕುಮಾರ್ ಬೆಕ್ಯಾ ಅಧ್ಯಕ್ಷತೆ ವಹಿಸುವರು. ಸಾಹಿತಿ ಟಿ.ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು.

‘ಅದಮ್ಯ ಕಾಯಕಯೋಗಿ ಪ್ರಶಸ್ತಿ’ಯನ್ನು ಕೆ.ಎಂ. ದೊಡ್ಡಿಯ ಭಾರತೀ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಎಸ್.ಎಲ್. ಸುರೇಶ್, ಪತ್ರಕರ್ತ ಗಿರೀಶ್ ಹುಣಸೂರು, ಒಕ್ಕಲಿಗರ ವಿಕಾಸ ವೇದಿಕೆಯ ರಾಜ್ಯಾಧ್ಯಕ್ಷೆ ಎಚ್.ಎಲ್. ಯಮುನಾ ಹಾಗೂ ಹೋಟೆಲ್ ಉದ್ಯಮಿ ಟಿ.ಶಾಮ್ ಅವರಿಗೆ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪ್ರದಾನ ಮಾಡುವರು.

ಶಿಬಿರದ ಮಕ್ಕಳಿಂದ ‘ಮಳೆ ಹುಚ್ಚ’ ಹಾಗೂ ‘ಗುಬ್ಬಿ ಮತ್ತು ಗೋಪಿ’ ಮಕ್ಕಳ ನಾಟಕ ಪ್ರದರ್ಶನ ನಡೆಯಲಿದೆ ಎಂದು ಕಾರ್ಯದರ್ಶಿ ಚಂದ್ರು ಮಂಡ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-39-1076603374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.