ಚಾಮರಾಜನಗರ: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ ಅಗ್ನಿವೀರ್ ರ್ಯಾಲಿಯಲ್ಲಿ ಭಾಗವಹಿಸಲಿರುವ ಅಭ್ಯರ್ಥಿಗಳಿಗೆ ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಉಚಿತ ರಾತ್ರಿ ವಾಸ್ತವ್ಯ ವ್ಯವಸ್ಥೆ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ಪ್ರತಿದಿನ ಸಿಟಿ ಬಸ್ ಸ್ಟಾಂಡ್ನಿಂದ, ರೈಲ್ವೆ ನಿಲ್ದಾಣದಿಂದ ಮತ್ತು ನಂಜರಾಜ ಬಹದ್ದೂರ್ ಛತ್ರದಿಂದ ಚಾಮುಂಡಿ ವಿಹಾರ ಕ್ರೀಡಾಂಗಣಕ್ಕೆ ತಲುಪಲು ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಏ.19 ರಿಂದ 27ರವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ ಅಗ್ನಿವೀರ್ ರ್ಯಾಲಿಯಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ವಿವಿಧ ಜಿಲ್ಲೆಗಳಿಂದ 6500ಕ್ಕೂ ಹೆಚ್ಚು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಈಗಾಗಲೇ 2025ರಲ್ಲಿ ಲಿಖಿತ ಪರೀಕ್ಷೆಗಳಲ್ಲಿ ಉತ್ತಿರ್ಣರಾಗಿದ್ದು, ಎರಡನೇ ಹಂತದ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗೆ ಚಾಮುಂಡಿ ವಿಹಾರ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ. ಇವರ ಅನುಕೂಲಕ್ಕಾಗಿ ಕಲ್ಪಿಸಲಾಗಿರುವ ವ್ಯವಸ್ಥೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಿ.ಎಲ್. ಮಂಜುನಾಥ್ ರೆಡ್ಡಿ ಪ್ರಕಟಣೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-37-787683821

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.