ಮೈಸೂರು: ಮೈಸೂರು ವಿಮಾನ ನಿಲ್ದಾಣ ಮತ್ತು ರೋಟರಿ ಕ್ಲಬ್ ಆಫ್ ಮೈಸೂರು ವೆಸ್ಟ್ ಸಹಯೋಗದಲ್ಲಿ ವಿಮಾನ ನಿಲ್ದಾಣದಲ್ಲಿ ಆರಂಭಿಸಲು ಯೋಜಿಸಿರುವ ‘ಫ್ಲೈಬ್ರರಿ’ಗಾಗಿ ರೋಟರಿ ಕ್ಲಬ್ ಸದಸ್ಯರು ಸಂಗ್ರಹಿಸಿದ ಪುಸ್ತಕಗಳನ್ನು ವಿಮಾನ ನಿಲ್ದಾಣ ನಿರ್ದೇಶಕಿ ಪಿ.ವಿ. ಉಷಾ ಕುಮಾರಿ ಅವರಿಗೆ ಹಸ್ತಾಂತರಿಸಿದರು.

ರೋಟರಿ ಕ್ಲಬ್ ಆಫ್ ಮೈಸೂರು ಪಶ್ಚಿಮದ ಅಧ್ಯಕ್ಷ ದೇವರಾಜು ಎಂ. ಮಾತನಾಡಿ, ‘ಓದುವ ಹವ್ಯಾಸವನ್ನು ಪ್ರೋತ್ಸಾಹಿಸುವ ಮತ್ತು ಪ್ರಯಾಣಿಕರಿಗೆ ಉತ್ತಮ ಅನುಭವವನ್ನು ಸೃಷ್ಟಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಫ್ಲೈಬ್ರರಿಯು ಪ್ರಯಾಣಿಕರು ತಮ್ಮ ವಿಮಾನಗಳಿಗಾಗಿ ಕಾಯುತ್ತಿರುವಾಗ ವಿವಿಧ ಪುಸ್ತಕಗಳ ಬಗ್ಗೆ ತಿಳಿಯಲು ಅವಕಾಶ ನೀಡುತ್ತದೆ’ ಎಂದು ಹೇಳಿದರು.

ರೋಟರಿ ಕ್ಲಬ್ ಆಫ್ ಮೈಸೂರು ಪಶ್ಚಿಮದ ಗೌರವ ಕಾರ್ಯದರ್ಶಿ ಬಿ.ಎಂ. ರುದ್ರೇಶ, ವಿಮಾನ ನಿಲ್ದಾಣದ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-39-1312092097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.