ಮೈಸೂರು: ನಗರದ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ದೇವರಾಜ ಮಾರುಕಟ್ಟೆ ವ್ಯಾಪಾರಿಗಳ ಬಳಗದಿಂದ ಇಲ್ಲಿನ ಚಿಕ್ಕ ಗಡಿಯಾರ ಬಳಿ ಮಂಗಳವಾರ ಬಿ.ಆರ್.ಅಂಬೇಡ್ಕರ್ 135ನೇ ಜಯಂತ್ಯುತ್ಸವವನ್ನು ಸಿಹಿ ಹಂಚಿ ಆಚರಿಸಲಾಯಿತು.

ಪತ್ರಿಕಾ ವಿತರಕ ಟಿ.ಕೆ.ಸತೀಶ್ ಬಾಬು ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಕೆಪಿಸಿಸಿ ಸದಸ್ಯ ಎಚ್.ವಿ.ರಾಜೀವ್, ಪತ್ರಕರ್ತ ಎಸ್.ಟಿ.ರವಿಕುಮಾರ್, ಸಾಮಾಜಿಕ ಕಾರ್ಯಕರ್ತ ಜಯರಾಜ್ ಹೆಗಡೆ, ಟಿಪಿಎಂಎಲ್ ಪ್ರಸರಣ ವಿಭಾಗದ ಹಿರಿಯ ವ್ಯವಸ್ಥಾಪಕ ಎಸ್.ಪ್ರಕಾಶ್, ಗೋಪಿನಾಥ್, ಮುಖಂಡರಾದ ಸಾಗರ್, ಸಂದೀಪ್, ಸಂಘದ ಅಧ್ಯಕ್ಷ ಹೋಮದೇವ ಜೆ.ಎಸ್, ದೇವರಾಜ ಮಾರುಕಟ್ಟೆ ವ್ಯಾಪಾರಿಗಳ ಬಳಗದ ಜಯರಾಮ್, ನಾಗ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-39-1614599519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.