ಮೈಸೂರು: ‘ದಲಿತ ಸಂಘರ್ಷ ಸಮಿತಿ (ಸಂಯೋಜಕ) ವತಿಯಿಂದ ಎಂಜಿನಿಯರ್ಗಳ ಸಂಸ್ಥೆಯಲ್ಲಿ ಶುಕ್ರವಾರ (ಮೇ15) ಬೆಳಿಗ್ಗೆ 11ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ‘ಬಹುತ್ವ ಭಾರತ ಮತ್ತು ಸಂವಿಧಾನವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳು’ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ’ ಎಂದು ಸಂಘಟನೆ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದ್ದಾರೆ.

‘ಕಾರ್ಯಕ್ರಮವನ್ನು ಸಾಹಿತಿ ಪ್ರೊ. ಕಾಳೇಗೌಡ ನಾಗವಾರ ಉದ್ಘಾಟಿಸಲಿದ್ದು, ಬೆಂಗಳೂರು ದಸಂಸ ರಾಜ್ಯ ಸಂಸ್ಥಾಪಕ ಸಂಯೋಜಕ ವಿ.ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ನಾ. ದಿವಾಕರ್ ಮುಖ್ಯ ಭಾಷಣ ಮಾಡಲಿದ್ದಾರೆ. ಎಚ್.ಎನ್.ಅಣ್ಣಯ್ಯ, ಸಾಹಿತಿ ಕೃಷ್ಣಮೂರ್ತಿ ಚಮರಂ, ಮುಖಂಡರಾದ ಚಿಕ್ಕಜವರಪ್ಪ, ಕೆ.ಪಿ.ಮಹಾಲಿಂಗು ಕಲ್ಲುಂದ, ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ್, ಗಿರಿಜಾ, ಶಿವಣ್ಣ ಭಾಗವಹಿಸಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-39-215841487

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.