ಮೈಸೂರು: ಇಲ್ಲಿನ ಭೈರವಿ ಗೌಡತಿ ಬಳಗದ 3ನೇ ವಾರ್ಷಿಕೋತ್ಸವ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ಹೊರವಲಯದ ಹೆಬ್ಬಾಳದ ಹೋಟೆಲ್ ಕಲ್ಯಾಣಿಯಲ್ಲಿ ಸಂಭ್ರಮದಿಂದ ನಡೆಯಿತು.

ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಜ್ಯೋತಿ ಉಮೇಶ್, ಅನಿತಾ ನಾರಾಯಣ್, ರಶ್ಮಿ ವಿಶ್ವನಾಥ್, ಆಶಾ ದೇವರಾಜ್, ಪರಿಮಳಾ ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.

ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ, ನಗರಪಾಲಿಕೆ ಮಾಜಿ ಸದಸ್ಯರಾದ ಪ್ರೇಮಾ ಶಂಕರೇಗೌಡ, ಭಾಗ್ಯಾ ಮಾದೇಶ್, ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ. ಗಂಗಾಧರ್, ಖಜಾಂಚಿ ಕೆ.ವಿ. ಶ್ರೀಧರ್, ನಿರ್ದೇಶಕ ಎಂ.ಬಿ. ಮಂಜೇಗೌಡ, ಮುಖಂಡ ಚೇತನ್ ವಿಷಕಂಠೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಬಳಗದ ಪ್ರಧಾನ ಕಾರ್ಯದರ್ಶಿ ರೇಣುಕಾ ಜಗದೀಶ್, ನಿರ್ದೇಶಕರಾದ ರಾಜೇಶ್ವರಿ ನಾಗರಾಜ್, ಗಾಯತ್ರಿ ಜಗದೀಶ್, ನಾಗಮಣಿ ಸುಬ್ರಹ್ಮಣ್ಯ, ಸವಿತಾ ಗೋವಿಂದೇಗೌಡ, ಕಲಾವತಿ, ರಾಧಾ ಜಯರಾಮ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-39-776642721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.