ಮೈಸೂರು: ಬಸವ ಬಳಗಗಳ ಒಕ್ಕೂಟದಿಂದ ಏ.19 ಹಾಗೂ 20ರಂದು ಹಮ್ಮಿಕೊಂಡಿರುವ ‘ಬಸವ ಜಯಂತಿ–2026’ರ ಆಹ್ವಾನ ಪತ್ರಿಕೆ (ಪೋಸ್ಟರ್) ಬಿಡುಗಡೆ ಸಮಾರಂಭವು ಇಲ್ಲಿನ ನಟರಾಜ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆಯಿತು.

ಕುದೇರು ಮಠಾಧ್ಯಕ್ಷ ಗುರುಶಾಂತ ಸ್ವಾಮೀಜಿ, ದಂಡಿಕೆರೆ ಮಠಾಧ್ಯಕ್ಷ ಬಸವಲಿಂಗ ಸ್ವಾಮೀಜಿ ಸಮ್ಮುಖದಲ್ಲಿ, ಬಸವ ಜಯಂತಿ ಸಮಿತಿಯ ಅಧ್ಯಕ್ಷ ಎಂ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಧಾನ ಕಾರ್ಯದರ್ಶಿ ಎ.ಪಿ. ವಿರೂಪಾಕ್ಷ, ಪ್ರಧಾನ ಸಂಚಾಲಕ ದೇವರಾಜು ಪಿ. ಚಿಕ್ಕಹಳ್ಳಿ, ಕೋಶಾಧ್ಯಕ್ಷ ಜಿಮಾರಹಳ್ಳಿ ಜಯಶಂಕರ್, ಮೆರವಣಿಗೆ ಸಮಿತಿ ಅಧ್ಯಕ್ಷರಾದ ಕೆ.ವಿ. ಮಲ್ಲೇಶ್ ಹಾಗೂ ಪುಟ್ಟರಾಜಪ್ಪ ಮತ್ತು ಮಹದೇವಪ್ಪ, ಮೈಸೂರು ತಾಲ್ಲೂಕು ಪ್ರಚಾರ ಸಮಿತಿ ಅಧ್ಯಕ್ಷ ಲೋಹಿತ್ ದೊರೆಸ್ವಾಮಿ, ಸಾಮಾಜಿಕ ಮಾಧ್ಯಮ ಸಮಿತಿ ಅಧ್ಯಕ್ಷ ದಾರಿಪುರ ಡಿ. ಚಂದ್ರಶೇಖರ್ ಮೊದಲಾದವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-39-718800124

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.