ಮೈಸೂರು: ನೈರುತ್ಯ ರೈಲ್ವೆಯು ‘ಮೈಸೂರು–ಬೆಳಗಾವಿ–ಮೈಸೂರು ವಿಶ್ವಮಾನವ ಸೂಪರ್ಫಾಸ್ಟ್ ಎಕ್ಸ್ಪ್ರೆಸ್’ (ರೈಲು ಸಂಖ್ಯೆ 20676/20675) ರೈಲಿನ ಹಳೆಯ ಐಸಿಎಫ್ ಬೋಗಿಗಳನ್ನು ಆಧುನಿಕ ಎಲ್ಎಚ್ಬಿ ಬೋಗಿಗಳಾಗಿ ಬದಲಾಯಿಸುತ್ತಿದೆ.

ಈ ಪರಿಷ್ಕೃತ ವ್ಯವಸ್ಥೆಯು ಮೈಸೂರಿನಿಂದ ಏ.26ರಿಂದ ಮತ್ತು ಬೆಳಗಾವಿಯಿಂದ ಏ.27ರಂದು ಜಾರಿಗೆ ಬರಲಿದೆ.

ಪ್ರಸ್ತುತ 21 ಬೋಗಿಗಳನ್ನು ಹೊಂದಿರುವ ಈ ರೈಲು, ಇನ್ನು ಮುಂದೆ ಒಟ್ಟು 20 ಎಲ್ಎಚ್ಬಿ ಬೋಗಿಗಳೊಂದಿಗೆ ಸಂಚರಿಸಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-21-2070977875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.