ಬೆಟ್ಟದಪುರ: ‘ಸಹಕಾರ ಕ್ಷೇತ್ರವು ಸಂಜೀವಿನಿಯಂತೆ; ಪ್ರತಿಯೊಬ್ಬರೂ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ಸವಲತ್ತುಗಳನ್ನು ತಲುಪಿಸಿ’ ಎಂದು ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ. ಪ್ರಸನ್ನ ಹೇಳಿದರು.

ಚಪ್ಪರದಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿರುವುದು ಸಂತಸ ತಂದಿದೆ ಎಂದರು. ಜೆಡಿಎಸ್ ಬೆಂಬಲಿತ 8 ನಿರ್ದೇಶಕರನ್ನು ಪಿ.ಎಂ ಪ್ರಸನ್ನ ಅಭಿನಂದಿಸಿದರು.

ಸೊಸೈಟಿ ನಿರ್ದೇಶಕರಾದ ಸಿ.ಎಸ್ ಕುಶಾಲ, ಸಿ.ಪಿ ರವಿ ಸಿ.ಪಿ ಸುರೇಶ, ಸಂಗೀತಾ ವೆಂಕಟೇಶ್, ಮುಕುಂದಚಾರಿ, ಪುಟ್ಟಮ್ಮ, ಅಶ್ವಥ್ ಕುಮಾರ್ ಸಿ, ಶೀಲಾ ನಾಗೇಂದ್ರ, ಮುಖಂಡರಾದ ವಿದ್ಯಾಶಂಕರ್, ಐಲಾಪುರ ರಾಮು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-38-897399027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.