ಮೈಸೂರು: ಇಲ್ಲಿನ ಕಾಂತರಾಜ ಅರಸ್ ರಸ್ತೆಯಲ್ಲಿನ ಬಂದಂತಮ್ಮ ಕಾಳಮ್ಮ ಸಮುದಾಯ ಭವನದಲ್ಲಿ ಜೂನ್ 1ರವರೆಗೆ ಬ್ರ್ಯಾಂಡೆಡ್ ಚಪ್ಪಲಿಗಳು, ಸಿದ್ಧ ಉಡುಪುಗಳು ಮತ್ತು ಸೀರೆಗಳ ಮಾರಾಟ ಮೇಳ ನಡೆಯುತ್ತಿದೆ.

ಪುರುಷರ ಮತ್ತು ಮಹಿಳೆಯರ ವಿವಿಧ ಬ್ರ್ಯಾಂಡ್ನ ಸ್ಪೋರ್ಟ್ಸ್ ಶೂಗಳು, ಪುರುಷರ ಬ್ರಾಂಡೆಡ್ ಶರ್ಟ್ಸ್, ಪ್ಯಾಂಟ್ಸ್, ಟೀ–ಶರ್ಟ್ಸ್, ಜಾಕೆಟ್ಸ್, ಟ್ರ್ಯಾಕ್ ಪ್ಯಾಂಟ್, ಲೋವರ್ ಶರ್ಟ್ಗಳು ಲಭ್ಯವಿದೆ. ಮಹಿಳೆಯರಿಗೆ ಕುರ್ತೀಸ್, ಟಾಪ್ಸ್, ಜಾಕೆಟ್ಸ್, ಸ್ವೆಟರ್ಸ್, ಟ್ರ್ಯಾಕ್ ಪ್ಯಾಂಟ್, ಟೀ–ಶರ್ಟ್ಸ್, ಟೈಟ್ಸ್, ಪ್ಲಾಜೋ, ಲೆಗ್ಗಿನ್ಸ್ ಸಹಿತ ಅನೇಕ ಉತ್ಪನ್ನಗಳು ದೊರೆಯಲಿದೆ.

ಎಲ್ಲ ವಸ್ತುಗಳ ಮೇಲೆ ಭಾರಿ ರಿಯಾಯಿತಿಯೂ ಇದೆ.

ಬೆಳಿಗ್ಗೆ 10.30ರಿಂದ ರಾತ್ರಿ 9.30ರವರೆಗೆ ಪ್ರದರ್ಶನ ಹಾಗೂ ಮಾರಾಟ ಸೌಲಭ್ಯವಿದೆ. ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ಗಳನ್ನು ಸ್ವೀಕರಿಸಲಾಗುವುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-39-877191677

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.