ಮೈಸೂರು: ಇಲ್ಲಿನ ‘ಮೈಸೂರು ಬಂಟರ ಸಂಘ’ದ ಅಧ್ಯಕ್ಷರಾಗಿ ಕೆ.ಗಣೇಶ್ ನಾರಾಯಣ ಹೆಗ್ಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಬಂಟರ ಸಂಘ ಹಾಗೂ ಬಂಟರ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಂ. ನಂದ್ಯಪ್ಪ ಶೆಟ್ಟಿ ಹಾಗೂ ರಂಜಿತ್ ಹೆಗ್ಡೆ ಆಯ್ಕೆಯಾದರು.

ಗೌರವ ಕಾರ್ಯದರ್ಶಿಯಾಗಿ ಸಿ.ಎ. ಸುರೇಂದ್ರ ಹೆಗ್ಡೆ, ಕೋಶಾಧಿಕಾರಿಗಳಾಗಿ ಆಲಕರಾಣಿ ಶೆಟ್ಟಿ ಮತ್ತು ಸೌಮ್ಯಾ ವಿ. ಶೆಟ್ಟಿ ಆಯ್ಕೆಯಾದರು. ಕಾರ್ಯದರ್ಶಿಗಳಾಗಿ ಪ್ರಮೀಳಾ ಶೆಟ್ಟಿ ಹಾಗೂ ಡಾ.ವೇದಾಂತ್ ಶೆಟ್ಟಿ ಜವಾಬ್ದಾರಿ ವಹಿಸಿಕೊಂಡರು. ಬಂಟ್ಸ್ ಚಾರಿಟಬಲ್ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿಯಾಗಿ ಪಿ. ಸುರೇಶ್ ಆಳ್ವ, ಉಪ ವ್ಯವಸ್ಥಾಪಕ ಟ್ರಸ್ಟಿಯಾಗಿ ಡಾ.ಜಗನ್ನಾಥ್ ಶೆಟ್ಟಿ ಹಾಗೂ ಸಂಜಯ್ ಕೆ. ಶೆಟ್ಟಿ ಆಯ್ಕೆಯಾದರು. ಟ್ರಸ್ಟ್ನ ಕೋಶಾಧಿಕಾರಿ ಹಾಗೂ ಗೌರವ ಕಾರ್ಯದರ್ಶಿಯಾಗಿ ಸಿ.ಎ. ಸುರೇಂದ್ರ ಹೆಗ್ಡೆ, ಕಾರ್ಯದರ್ಶಿಗಳಾಗಿ ಪಿ. ಹರೀಶ್ ಆಳ್ವ ಮತ್ತು ಡಾ.ಪ್ರಕಾಶ್ ಶೆಟ್ಟಿ ಆಯ್ಕೆಯಾದರು. 12 ಸದಸ್ಯರನ್ನು ಒಳಗೊಂಡ ಕಾರ್ಯಕಾರಿ ಸಮಿತಿ ರಚಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-39-1299460941

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.