ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವೀರಶೈವ– ಲಿಂಗಾಯತ ಮಠಾಧಿಪತಿಗಳ ಗೋಷ್ಠಿಯಿಂದ 2025–26ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ರಾಜ್ಯ ಹಾಗೂ ಕೇಂದ್ರೀಯ ಪಠ್ಯಕ್ರಮದ 10ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 30ರೊಳಗೆ ಮೈಸೂರಿನ ಶಿವರಾತ್ರಿ ರಾಜೇಂದ್ರ ವೃತ್ತದಲ್ಲಿರುವ ಗೋಷ್ಠಿಯ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಮಾಹಿತಿಗೆ ಸಿ.ಮಹದೇವಪ್ರಸಾದ್ (ಮೊ: 9449030588) ಅವರನ್ನು ಸಂಪರ್ಕಿಸಬಹುದು.

ಮೈಸೂರು: ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ ಸಂಸ್ಥೆ, ಹಂಪಿ ಕನ್ನಡ ವಿಶ್ವವಿದ್ಯಾಲಯ ಸಂಯೋಜನೆಯಲ್ಲಿ ನೀಡುವ ಚಿತ್ರಕಲೆ ಪದವಿ ಕೋರ್ಸ್ಗೆ ಅರ್ಜಿ ಆಹ್ವಾನಿಸಿದೆ. ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದು. 98844 775238, 97429 18181 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-38-376265355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.