ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು. ಚಿನ್ನದ ಪಲ್ಲಕ್ಕಿಯ ಉತ್ಸವ ಮೂರ್ತಿಯ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಭಕ್ತರು, ‘ಜೈ ದುರ್ಗೆ’, ‘ಜೈ ಚಾಮುಂಡೇಶ್ವರಿ’ ಎಂಬ ಜಯಘೋಷ ಮೊಳಗಿಸಿದರು. ಸಂತಸವು ಹೊನಲಾಗಿ ಹರಿದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.