ಮೈಸೂರು: ‘ನಾಲ್ವಡಿ ಸೋಷಿಯಲ್, ಕಲ್ಚರಲ್ ಆಂಡ್ ಎಜುಕೇಷನಲ್ ಟ್ರಸ್ಟ್ ವತಿಯಿಂದ ಏ. 6ರಿಂದ ಮೇ 1ರವರೆಗೆ ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ 8 ರಿಂದ 16 ವರ್ಷ ವಯಸ್ಸಿನ ಮಕ್ಕಳಿಗೆ ಮಕ್ಕಳ ರಂಗ ಬೇಸಿಗೆ ಶಿಬಿರ ಆಯೋಜಿಸಲಾಗಿದೆ’ ಎಂದು ರಂಗಕರ್ಮಿ ಬಿ.ಎಂ. ರಾಮಚಂದ್ರ ತಿಳಿಸಿದರು.

ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಏ.6ರಂದು ಬೆಳಿಗ್ಗೆ 10.30ಕ್ಕೆ ರಂಗಕರ್ಮಿ ರಾಜಶೇಖರ ಕದಂಬ ಉದ್ಘಾಟಿಸುವರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಅಧ್ಯಕ್ಷ ದಿನೇಶ್ ಚಮ್ಮಾಳಿಗೆ ಪಾಲ್ಗೊಳ್ಳುವರು. ₹ 3,500 ಶುಲ್ಕವಿದೆ. ಮಾಹಿತಿಗೆ ಮೊ.ಸಂ. 9071506250 ಸಂಪರ್ಕಿಸಬಹುದು’ ಎಂದರು.

ರಾಜಶೇಖರ ಕದಂಬ, ದಿನೇಶ್ ಚಮ್ಮಾಳಿಗೆ, ಮಹದೇವಪ್ರಸಾದ್, ವಿನಯ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-39-1806481513

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.