ಮೈಸೂರು: ‘ಸದಾ ಬೆಂಬಲ ನೀಡುತ್ತಿದ್ದರೂ ದಲಿತರಿಗೆ ಕಾಂಗ್ರೆಸ್ ಸೂಕ್ತ ಪ್ರಾತಿನಿಧ್ಯ ನೀಡದಿರುವುದು ಬೇಸರದ ಸಂಗತಿ’ ಎಂದು ದಲಿತ ಚಳವಳಿ ನವ ನಿರ್ಮಾಣ ವೇದಿಕೆ ಅಧ್ಯಕ್ಷ ಹರಿಹರ ಆನಂದಸ್ವಾಮಿ ದೂರಿದರು.

ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿರುವ ದಲಿತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಕಾಂಗ್ರೆಸ್ಗೆ ಬೆಂಬಲ ನೀಡಬೇಕೋ, ಬೇಡವೋ ಎಂಬ ಬಗ್ಗೆ ಚಿಂತನೆ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಅಹಿಂದ ಜವರಪ್ಪ, ರಂಗಪ್ಪ, ದೇವಗಳ್ಳಿ ಸೋಮಶೇಖರ್, ರಾಚಯ್ಯ ಕಿನಕನಹಳ್ಳಿ, ಸೋಮಯ್ಯ ಮಲೆಯೂರು, ವಿಷಕಂಠ, ಸತೀಶ್ ವಿನಾಯಕನಗರ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-38-771726977

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.