ಮೈಸೂರು: ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಿಸಲು ಆಹ್ವಾನಿಸಿರುವುದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಕರೆ ನೀಡಿರುವ ಚಾಮುಂಡಿ ಬೆಟ್ಟ ಚಲೋ ಬೆಂಬಲಿಸಿ ಆಗಮಿಸಿದ ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಕುರುಬಾರಹಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ಹಿಂದೂ ನಾಯಕರನ್ನು ತಡೆದು ಸಿಎಆರ್ ಹಾಗೂ ಆಲನಹಳ್ಳಿ ಠಾಣೆಗೆ ಕರೆದೊಯ್ದರು.

ಅಲನಹಳ್ಳಿ ಠಾಣೆಯ ಮುಂಭಾಗ ಹಿಂದೂ ಕಾರ್ಯಕರ್ತರು ಭಜನೆ ಹಾಡಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
.ಚಾಮುಂಡಿ ಬೆಟ್ಟ ಚಲೋ: ಶಾಸಕ ಟಿ.ಎಸ್.ಶ್ರೀವತ್ಸ ಸೇರಿ ಬಿಜೆಪಿ ಮುಖಂಡರ ಬಂಧನ.ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಆಯ್ಕೆ: ಮುಖ್ಯಮಂತ್ರಿಗೆ ಲೀಗಲ್ ನೋಟಿಸ್.ಬಾನು ಮುಷ್ತಾಕ್ ದಸರಾ ಉದ್ಘಾಟನೆ: ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಅರ್ಜಿ: DCM.ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್; ಮಹಿಳೆಯ ವಿಷಯದಲ್ಲಿ BJP ರಾಜಕೀಯ: ಮಹದೇವಪ್ಪ.ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿ ಪ್ರತಾಪ್ ಸಿಂಹ ಪಿಐಎಲ್.ದಸರಾ ಉದ್ಘಾಟನೆ | ಬಾನು ಮುಷ್ತಾಕ್ ಆಯ್ಕೆ ಸೂಕ್ತವಾಗಿದೆ: ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.