ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ‘ಬುಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ಅವರು ಚಾಮುಂಡೇಶ್ವರಿ ಉತ್ಸವಮೂರ್ತಿ ಗೆ ಉದ್ಘಾಟನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಚಿವ ಎಚ್.ಕೆ.ಪಾಟೀಲ್ ಹಾಗೂ ಇತರರು ಭಾಗವಹಿಸಿದರು. ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.