ಅಂಬಾರಿಯಲ್ಲಿ ಅಲಂಕರಿಸಿ ಇಡಲಾಗಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿ
ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಮೈಸೂರು ರಾಜವಂಶಸ್ಥ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತಿತರರು ಇದ್ದರು.
ಜಂಬೂಸವಾರಿ ವೀಕ್ಷಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಮೈಸೂರು ರಾಜವಂಶಸ್ಥ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತಿತರರು...