ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು:ಮಂಜು ಮುಸುಕಿದ ಚಾಮುಂಡಿಬೆಟ್ಟದಲ್ಲಿ ಗುರುವಾರ ದಸರೆಯ ಬೆಳಗಿನ ಕಿರಣಗಳು ಹೊಳೆದವು. ಕೋವಿಡ್ ಮೂರನೇ ಅಲೆಯ ಆತಂಕದ ನಡುವೆಯೂ ನವರಾತ್ರಿಯ ಸರಳ, ಸಾಂಪ್ರದಾಯಿಕ ಆಚರಣೆಯ ಆರಂಭದ ಕ್ಷಣಗಳಿಗೆ ಬೆಟ್ಟದಲ್ಲಿ ನೆರೆದಿದ್ದ ನೂರಾರು ಗಣ್ಯರು, ಗ್ರಾಮಸ್ಥರು ಸಾಕ್ಷಿಯಾದರು. ದೇವಸ್ಥಾನದ ಪ್ರಾಂಗಣದಲ್ಲಿ ಬೃಹತ್ ಪೆಂಡಾಲಿನ ಕೆಳಗೆ ರಚಿಸಿದ್ದ ವೇದಿಕೆಯ ಎಡಭಾಗದ ಮಂಟಪದಲ್ಲಿ ಇರಿಸಲಾಗಿದ್ದ ಬೆಳ್ಳಿ ಮಂಟಪದಲ್ಲಿದ್ದ ಚಾಮುಂಡೇಶ್ವರಿ ಮೂರ್ತಿಗೆ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಬೆಳಿಗ್ಗೆ 8.25ಕ್ಕೆ ಪುಷ್ಪ ನಮನ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಿದರು.
Published : 7 ಅಕ್ಟೋಬರ್ 2021, 6:25 IST
ಫಾಲೋ ಮಾಡಿ
Comments
ಚಾಮುಂಡಿಗೆ ಪುಷ್ಪಾರ್ಚನೆ ಮಾಡಿ ಮೈಸೂರು ದಸಾರಾಗೆ ಎಸ್.ಎಂ. ಕೃಷ್ಣ ಚಾಲನೆ

ಚಾಮುಂಡಿ ದರ್ಶನ ಪಡೆಯುತ್ತಿರುವ ಸಿಎಂ ಬೊಮ್ಮಾಯಿ, ಎಸ್.ಎಂ. ಕೃಷ್ಣ

ಎಸ್.ಎಂ.ಕೃಷ್ಣ ಅವರಿಗೆ ಸ್ಮರಣಿಕೆ ನೀಡಿದ ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ

ಮಂಡ್ಯ: ಕೆಆರ್‌ಎಸ್‌ ಜಲಾಶಯದ ಬಳಿ ಇರುವ ಕಾವೇರಿ ತಾಯಿ ಪ್ರತಿಮೆಗೆ ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT