ಮೈಸೂರು: ಇಲ್ಲಿನ ಎಂಐಟಿಎಂ (ಮಹಾರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮೈಸೂರು) ವತಿಯಿಂದ ಮೇ 11ರಿಂದ 15ರವರೆಗೆ ಡಿಪ್ಲೊಮಾ ಸಿಇಟಿ ತರಬೇತಿ ಕಾರ್ಯಕ್ರಮವನ್ನು ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.

‘ಡಿಪ್ಲೊಮಾ ವಿದ್ಯಾರ್ಹತೆಯ ಮೇಲೆ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಬಯಸುವವರು ಈ ಪರೀಕ್ಷೆ ತೆಗೆದುಕೊಳ್ಳಬೇಕಾಗುತ್ತದೆ. ಇದನ್ನು ಎದುರಿಸಲು ಬೇಕಾಗುವ ಮಾರ್ಗದರ್ಶನವನ್ನು ಕಾಲೇಜಿನಿಂದ ಮಾಡಲಾಗುವುದು. ತರಬೇತಿಯ ದಿನಗಳಲ್ಲಿ ಸಾರಿಗೆ ಸೌಲಭ್ಯ ಹಾಗೂ ಊಟದ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುವುದು. ನೋಂದಣಿಗೆ ಮೊ.ಸಂ. 94808 39634 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಮುರಳಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-39-1270997801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.