ಮೈಸೂರು: ಇಲ್ಲಿನ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಡಾ.ರಾಜ್ ಸವಿ ನೆನಪಿನ ರಸಮಂಜರಿ ಕಾರ್ಯಕ್ರಮ ನಡೆಯಿತು.

ಮೈಸೂರಿನ ಚಿಗುರು ಸಾಹಿತ್ಯ ಬಳಗ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ನಾಗರಾಜ ಭೈರಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎನ್.ಅನಂತ್, ಕಾಳಿಹುಂಡಿ ಶಿವಕುಮಾರ್, ಮೈನಾ ಲೋಕೇಶ್, ಪಶುಪತಿ, ಮತ್ತು ಸಾಂಬಮೂರ್ತಿ ಹಾಡಿ ಮೆರಗು ನೀಡಿದರು. ವಿವಿಧ ಕ್ಷೇತ್ರದ ಸಾಧಕರಿಗೆ ಡಾ.ರಾಜಕುಮಾರ್ ಕಲಾ ಕೌಸ್ತುಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹೆಳವರ ಹುಂಡಿ ಸಿದ್ದಪ್ಪ, ದೇವರಾಜ್ ಪಿ ಚಿಕ್ಕಹಳ್ಳಿ, ಲೀಲಾ ಪ್ರಕಾಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-848139856

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.